ಕೃಷ್ಣಾಷ್ಟಮೀ

Share:

6 – 9 – 2023 ರಂದು ರಾತ್ರಿ 9 ರಿಂದ ಕೃಷ್ಣ ಜನ್ಮಾಷ್ಟಮಿಯ ನಿಮಿತ್ತ ಕೃಷ್ಣನ ಕುರಿತು ವಿಷಯಕಥನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲ್ಪಟ್ಟಿತು. ರಾತ್ರಿ 11 ಗಂಟೆಗೆ ಧಾರ್ಮಿಕ ಪೂಜೆಯು ನೆರವೇರಿತು.